ಚಿಕ್ಕಮಗಳೂರು : ನೆರೆ ಪೀಡಿತ ಪ್ರದೇಶಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ, 12:30ಕ್ಕೆ ಕಳಸ ಪಟ್ಟಣಕ್ಕೆ ಆಗಮನ…

431
firstsuddi

ಚಿಕ್ಕಮಗಳೂರು : ಭಾರಿ ಮಳೆಯಿಂದ ಹಾನಿಯಾಗಿರುವ ನೆರೆ ಪೀಡಿತ ಪ್ರದೇಶಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ಅವರು 11:30ರ ಸುಮಾರಿಗೆ ಕಳಸ ಪಟ್ಟಣಕ್ಕೆ ಆಗಮಿಸಲಿದ್ದು, ಸರ್ಕಾರದಿಂದ ನೆರೆ ಪರಿಹಾರ ಸಿಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್.ಕೆ. ಮೇಗಲ್ ವಾಸಿ ರೈತ ಚಂದ್ರೇಗೌಡ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದು, ಬಳಿಕ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.