ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸಂತ ಜೋಸೆಫರ ಬಾಲಕಿಯರ ಪದವಿ ಪೂರ್ವ ಕಾಲೇಜಿನ ತಂಡ…

92
firstsuddi

ಚಿಕ್ಕಮಗಳೂರು: ನಗರದ ಜಿಲ್ಲಾ ಆಟದ ಮೈದಾನದಲ್ಲಿ ನಿನ್ನೆ ನಡೆದ ಪಿ.ಯು ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಸಂತ ಜೋಸೆಫರ ಬಾಲಕಿಯರ ಪದವಿ ಪೂರ್ವ ಕಾಲೇಜಿನ ತಂಡ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಯಿತು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟಾನಾಯ್ಕ, ಕಾಲೇಜಿನ ಪ್ರಾಂಶುಪಾಲೆ ಡಾ| ಸಿತಾರ, ಜ್ಯೂನಿಯರ್ ಕಾಲೇಜಿನ ಪ್ರಾಂಶುಪಾಲ ಜಿ.ಬಿ.ವಿರೂಪಾಕ್ಷ, ಉಪನ್ಯಾಸಕ ಉಮಾಶಂಕರ್, ಗಿರೀಶ್, ತರಬೇತುದಾರ ಗುರುಮೂರ್ತಿ ಹಾಜರಿದ್ದರು.