ಡಿಸ್ಕಸ್ ಥ್ರೋನಲ್ಲಿ ಫೈನಲ್ ಪ್ರವೇಶಿಸಿದ ಕಮಲ್ ಪ್ರೀತ್ ಕೌರ್.

122
firstsuddi

ಟೋಕಿಯೋ : ಟೋಕಿಯೋ ಒಲಂಪಿಕ್ಸ್ ನಲ್ಲಿ ಡಿಸ್ಕಸ್ ಥ್ರೋನಲ್ಲಿ ಭಾರತದ ಕಮಲ್ ಪ್ರೀತ್ ಕೌರ್ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಮೂರನೇ ಪ್ರಯತ್ನದಲ್ಲಿ 64.00 ಮೀಟರ್ ಡಿಸ್ಕಸ್ ಎಸೆಯುವ ಮೂಲಕ ಅದ್ಭುತ ಪ್ರದರ್ಶನ ತೋರಿದ್ದಾರೆ.

ಕಮಲ್ ಪ್ರೀತ್ ಕೌರ್ ಆಗಸ್ಟ್ 2ರಂದು ಫೈನಲ್ ಆಡಲಿದ್ದು, ಪದಕ ಗೆಲ್ಲುವ ಎಲ್ಲ ಅವಕಾಶಗಳಿವೆ.