ದೆಹಲಿ ಬಜೆಟ್‍ಗೆ ಕೇಂದ್ರ ಸರ್ಕಾರದಿಂದ ತಡೆ ; ಮೋದಿಗೆ ಪತ್ರ ಬರೆದ ಕೇಜ್ರಿವಾಲ್.

61
firstsuddi

ನವದೆಹಲಿ : ಇಂದು ನಿಗದಿಯಾಗಿದ್ದ ದೆಹಲಿ ಸರ್ಕಾರದ 2023-24ನೇ ಸಾಲಿನ ಬಜೆಟ್ ನ ಮಂಡನೆಯನ್ನು ಕೇಂದ್ರ ಸರ್ಕಾರವು ವಿವಿಧ ಕಾರಣಗಳನ್ನು ನೀಡಿ ತಡೆ ಹಿಡಿದಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಜ್ರಿವಾಲ್ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?: ಕಳೆದ 75 ವರ್ಷಗಳಲ್ಲಿ ರಾಜ್ಯವೊಂದರ ಬಜೆಟ್ ಸ್ಥಗಿತಗೊಂಡಿರುವುದು ಇದೇ ಮೊದಲು. ನೀವು ದೆಹಲಿ ಜನರ ಮೇಲೆ ಏಕೆ ಕೋಪಗೊಂಡಿದ್ದೀರಿ. ದೆಹಲಿಯ ಜನರು ತಮ್ಮ ಬಜೆಟ್ ಅನ್ನು ಅಂಗೀಕರಿಸಲು ಕೈಜೋಡಿಸಿ ಒತ್ತಾಯಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ.