ದೇಶದಲ್ಲಿ 1,03,558 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,25,89,067ಕ್ಕೆ ಏರಿಕೆ…

101
firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,03,558 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,25,89,067ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 478 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,65,101ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,25,89,067 ಮಂದಿ ಸೋಂಕಿತರ ಪೈಕಿ ಈವರೆಗೆ 1,16,82,136 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.