ದೇಶದಲ್ಲಿ 114 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,34,723ಕ್ಕೆ ಏರಿಕೆ…

45
firstsuddi

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 114 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,34,723ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,560ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,50,34,723 ಮಂದಿ ಸೋಂಕಿತರ ಪೈಕಿ ಈವರೆಗೆ 4,45,00,451 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.