ದೇಶದಲ್ಲಿ 1,249 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,00,667ಕ್ಕೆ ಏರಿಕೆ…

61
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,249 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,00,667ಕ್ಕೆ ಏರಿಕೆಯಾಗಿದೆ. ನಿನ್ನೆ 2 ದಿನ ಕೊರೊನಾ ಸೋಂಕಿನಿಂದ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,818ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,47,00,667 ಮಂದಿ ಸೋಂಕಿತರ ಪೈಕಿ ಈವರೆಗೆ 4,41,61,922 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.