ದೇಶದಲ್ಲಿ 125 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,85,257ಕ್ಕೆ ಏರಿಕೆ…

46
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 117 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,85,257ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದು ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,762ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,85,257 ಮಂದಿ ಸೋಂಕಿತರ ಪೈಕಿ ಈವರೆಗೆ 4,41,52,560 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.