ದೇಶದಲ್ಲಿ 126 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,84,502ಕ್ಕೆ ಏರಿಕೆ…

56
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 126 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,84,502ಕ್ಕೆ ಏರಿಕೆಯಾಗಿದೆ. ನಿನ್ನೆ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,757ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,84,502 ಮಂದಿ ಸೋಂಕಿತರ ಪೈಕಿ ಈವರೆಗೆ 4,41,51,910 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.