ದೇಶದಲ್ಲಿ 1,326 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,53,592ಕ್ಕೆ ಏರಿಕೆ…

58
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,326 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,53,592ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 8 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,29,024ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,53,592 ಮಂದಿ ಸೋಂಕಿತರ ಪೈಕಿ ಈವರೆಗೆ 4,41,02,852 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.