ದೇಶದಲ್ಲಿ 15,102 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,28,67,031ಕ್ಕೆ ಏರಿಕೆ…

69
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,102 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,28,67,031ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 278 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,12,622ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,28,67,031 ಮಂದಿ ಸೋಂಕಿತರ ಪೈಕಿ ಈವರೆಗೆ 4,21,89,887 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.