ದೇಶದಲ್ಲಿ 188 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,77,647ಕ್ಕೆ ಏರಿಕೆ…

54
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 157 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,77,647ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,696ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,77,647 ಮಂದಿ ಸೋಂಕಿತರ ಪೈಕಿ ಈವರೆಗೆ 4,41,43,483 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.