ದೇಶದಲ್ಲಿ 1,96,427 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,69,48,874ಕ್ಕೆ ಏರಿಕೆ…

105
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,96,427 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,69,48,874ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,511 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,07,231 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,69,48,874 ಮಂದಿ ಸೋಂಕಿತರ ಪೈಕಿ ಈವರೆಗೆ 2,40,54,861 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.