ದೇಶದಲ್ಲಿ 2,51,209 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,06,22,709ಕ್ಕೆ ಏರಿಕೆ…

65
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,51,209 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,06,22,709ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 627 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,92,327ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,06,22,709 ಮಂದಿ ಸೋಂಕಿತರ ಪೈಕಿ ಈವರೆಗೆ 3,80,24,771 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.