ದೇಶದಲ್ಲಿ 43,509 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,15,28,114ಕ್ಕೆ ಏರಿಕೆ…

84
Firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43,509 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,15,28,114ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 640 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,22,662ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,15,28,114 ಮಂದಿ ಸೋಂಕಿತರ ಪೈಕಿ ಈವರೆಗೆ 3,07,01,612 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.