ದೇಶದಲ್ಲಿ 72,330 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,22,21,665ಕ್ಕೆ ಏರಿಕೆ…

98
firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 72,330 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,22,21,665ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 459 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,62,927ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,22,21,665 ಮಂದಿ ಸೋಂಕಿತರ ಪೈಕಿ ಈವರೆಗೆ 1,14,74,683 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.