ದೇಶದಲ್ಲಿ 89 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,83,543ಕ್ಕೆ ಏರಿಕೆ

39
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 89 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,83,543ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,745ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,83,543 ಮಂದಿ ಸೋಂಕಿತರ ಪೈಕಿ ಈವರೆಗೆ 4,41,51,027 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.