ರಾಜಕೀಯಸಿನಿಮಾ ನಟಿ ರಮ್ಯಾ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ನವೀನ್ ಮೇಲೆ ಎಫ್ಐಆರ್ ದಾಖಲು. By FirstSuddi - May 7, 2019 466 FacebookTwitterWhatsAppTelegramPinterest ಬೆಂಗಳೂರು -ಸಾಮಾಜಿಕ ಜಾಲತಾಣದಲ್ಲಿ ಕನ್ನಡ ನಟಿ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ನವೀನ್ ಎಂಬಾತನ ಮೇಲೆ ಸೈಬರ್ ಕ್ರೈಂ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.