ಪುತ್ತೂರು : ಮುಖದಲ್ಲಿ ಮೊಡವೆ ಹೆಚ್ಚಾಗಿದಕ್ಕೆ ಬಾಲಕಿ ಆತ್ಮಹತ್ಯೆಗೆ ಶರಣು…

174
firstsuddi

ಪುತ್ತೂರು : ಮುಖದಲ್ಲಿ ಮೊಡವೆ ಹೆಚ್ಚಾಗಿದಕ್ಕೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ದಿವ್ಯಾ(15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎಂದು ಗುರುತಿಸಲಾಗಿದೆ. ಒಂಬತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ದಿವ್ಯಾ ತನ್ನ ಮುಖದಲ್ಲಿ ಮೊಡವೆಗಳು ಹೆಚ್ಚಾಗಿದ್ದಕ್ಕೆ ಮನನೊಂದು ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.