ಪುಲ್ವಾಮ ಜಿಲ್ಲೆಯ ಲಸ್ಸಿಪೋರಾದಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…

177
firstsuddi

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದು, ಉಗ್ರರು ಪುಲ್ವಾಮ ಜಿಲ್ಲೆಯ ಲಸ್ಸಿಪೋರಾದಲ್ಲಿ ಅಡಗಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ತಿಳಿದು ಭಾರತೀಯ ಸೇನೆ ಹಾಗೂ ರಾಷ್ಟ್ರೀಯ ರೈಫಲ್ ದಳ ಸೈನಿಕರು ಸೇರಿ ಕಾರ್ಯಾಚರಣೆ ನಡೆಸಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದು, ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ರೈಫಲ್‍ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿದೆ.