ಬೊಮ್ಮಾಯಿ ಸಂಪುಟದ 29 ಸಚಿವರಿಗೆ ಖಾತೆ ಹಂಚಿಕೆ – ಯಾರ‍್ಯಾರಿಗೆ ಯಾವ ಖಾತೆ..?

91
firstsuddi

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದ 29 ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಯಾರಿಗೆ ಯಾವ ಖಾತೆ ಎಂಬ ಸಂಪೂರ್ಣ ವಿವರ ಇಲ್ಲಿದೆ;

ಖಾತೆ ಹಂಚಿಕೆ ಪಟ್ಟಿ ವಿವರ ;
• ಸಿಎಂ ಬಸವರಾಜ ಬೊಮ್ಮಾಯಿ – ಆರ್ಥಿಕ ಇಲಾಖೆ, ಗುಪ್ತಚರ ಇಲಾಖೆ, ಸಂಸದೀಯ ವ್ಯವಹಾರಗಳ ಇಲಾಖೆ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ
• ಕೆ.ಎಸ್. ಈಶ್ವರಪ್ಪ – ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್
• ಆರಗ ಜ್ಞಾನೇಂದ್ರ – ಗೃಹ ಇಲಾಖೆ
• ಆರ್.ಅಶೋಕ್ – ಕಂದಾಯ ಇಲಾಖೆ
• ಬಿ.ಶ್ರೀರಾಮಲು – ಸಾರಿಗೆ ಹಾಗೂ ಎಸ್ ಟಿ ಕಲ್ಯಾಣ ಖಾತೆ
• ವಿ.ಸೋಮಣ್ಣ – ವಸತಿ ಮತ್ತು ಮೂಲಸೌಕರ್ಯ
• ಕೋಟ ಶ್ರೀನಿವಾಸ ಪೂಜಾರಿ – ಸಮಾಜ ಕಲ್ಯಾಣ ಇಲಾಖೆ
• ಬೈರತಿ ಬಸವರಾಜ್ – ನಗರಾಭಿವೃದ್ದಿ ಇಲಾಖೆ
• ಕೆ.ಸಿ.ನಾರಾಯಣ್ ಗೌಡ – ರೇಷ್ಮೆ ಇಲಾಖೆ, ಯುವ ಜನ ಮತ್ತು ಕ್ರೀಡಾ ಇಲಾಖೆ
• ಶಂಕರ್ ಪಾಟೀಲ್ ಮುನೇನಕೊಪ್ಪ – ಜವಳಿ ಮತ್ತು ಕೈಮಗ್ಗ ಇಲಾಖೆ, ಸಕ್ಕರೆ ಇಲಾಖೆ
• ಎಸ್.ಟಿ.ಸೋಮಶೇಖರ್ – ಸಹಕಾರ
• ಹಾಲಪ್ಪ ಆಚಾರ್ – ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಸಬಲೀಕರಣ ಇಲಾಖೆ
• ಪ್ರಭು ಚೌಹಾಣ್ – ಪಶುಶಂಗೋಪನೆ
• ಸುನಿಲ್ ಕುಮಾರ್ – ಇಂಧನ ಇಲಾಖೆ, ಕನ್ನಡ ಮತ್ತು ಸಂಸ್ಕøತಿ
• ಬಿ.ಸಿ.ನಾಗೇಶ್ – ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಇಲಾಖೆ
• ಎಂಟಿಬಿ ನಾಗರಾಜ್ – ಪೌರಾಡಳಿತ
• ಶಿವರಾಂ ಹೆಬ್ಬಾರ್- ಕಾರ್ಮಿಕ ಇಲಾಖೆ
• ಆನಂದ್ ಸಿಂಗ್ – ಪ್ರವಾಸೋದ್ಯಮ ಇಲಾಖೆ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ
• ಮುನಿರತ್ನ – ತೋಟಗಾರಿಕೆ ಇಲಾಖೆ
• ಎಸ್.ಅಂಗಾರ – ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಇಲಾಖೆ
• ಶಶಿಕಲಾ ಜೊಲ್ಲೆ – ಮುಜರಾಯಿ ಇಲಾಖೆ, ಹಜ್ ಮತ್ತು ವಕ್ಫ್
• ಮುರುಗೇಶ್ ನಿರಾಣಿ – ಬೃಹತ್ ಮತ್ತುಮಧ್ಯಮ ಕೈಗಾರಿಕೆ
• ಸಿ.ಸಿ.ಪಾಟೀಲ್- ಲೋಕೋಪಯೋಗಿ ಇಲಾಖೆ
• ಮಾಧುಸ್ವಾಮಿ- ಕಾನೂನು ಮತ್ತು ಸಂಸದೀಯ ಇಲಾಖೆ, ಸಣ್ಣ ನೀರಾವರಿ ಇಲಾಖೆ
• ಉಮೇಶ್ ಕತ್ತಿ – ಅರಣ್ಯ ಇಲಾಖೆ, ಆಹಾರ ಇಲಾಖೆ
• ಗೋವಿಂದ ಕಾರಜೋಳ – ಬೃಹತ್ ನೀರಾವರಿ ಇಲಾಖೆ
• ಅಶ್ವಥ ನಾರಾಯಣ – ಐಟಿಬಿಟಿ, ಉನ್ನತ ಶಿಕ್ಷಣ ಇಲಾಖೆ
• ಸುಧಾಕರ್- ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ
• ಗೋಪಾಲಯ್ಯ – ಅಬಕಾರಿ ಇಲಾಖೆ
• ಬಿ.ಸಿ.ಪಾಟೀಲ್ -ಕೃಷಿ ಇಲಾಖೆ