ಭೀಕರ ರಸ್ತೆ ಅಪಘಾತ – ಏಳು ಮಂದಿ ಸಾವು…

81
firstsuddi

ಮಧ್ಯಪ್ರದೇಶ : ಬಸ್ ಹಾಗೂ ಡಂಪರ್ ವಾಹನ ನಡುವೆ ಡಿಕ್ಕಿಯಾದ ಪರಿಣಾಮ ಏಳು ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಭಿಂದ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 719ರಲ್ಲಿ ನಡೆದಿದೆ.

ಇಂದು ಬೆಳಗ್ಗೆ ಗೋಹಾದ್ ಬಳಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇನ್ನೂ 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಗೋಹಾದ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.