ಮಂಗಳೂರು : ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್…

109
firstsuddi

ಮಂಗಳೂರು : ದಿನೇ ದಿನೇ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಬಳ್ಳಾಲ್ ಭಾಗ್ ಬಳಿ ಇರುವ ಶ್ರೀದೇವಿ ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಹಿನ್ನಲೆ ಕಾಲೇಜು ಮತ್ತು ಹಾಸ್ಟೆಲ್ ನನ್ನು ಕಂಟೇನ್ ಮೆಂಟ್ ಝೋನ್ ಆಗಿ ಘೋಷಣೆ ಮಾಡಲಾಗಿದೆ.

ಇತ್ತೀಚೆಗೆ ಕೊರೊನಾ ಸೋಂಕು ಹರಡುವಿಕೆಯ ಪ್ರಮಾಣ ಕಡಿಮೆಯಾಗಿತ್ತು, ಆದರೆ ಈಗ ಮತ್ತೆ ಕೊರೊನಾ ಹಾವಳಿ ಹೆಚ್ಚಾಗಿದ್ದು, ಮಂಗಳೂರಿನಲ್ಲಿ ಮತ್ತೆ ಸೀಲ್ ಡೌನ್ ಮಾದರಿಯಲ್ಲಿ ಬಂದ್ ಮಾಡಲಾಗಿದೆ.