ಬೆಂಗಳೂರು : ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣಾ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಟ್ವೀಟ್ ಮಾಡಿದ್ದಾರೆ. ಮತದಾನ ಪ್ರಜಾಪ್ರಭುತ್ವ ವ್ಯವಸ್ಥೆಯ ಮಹತ್ವದ ಅಂಗವಾದ ನಿಮ್ಮ ಪ್ರಮುಖ ಹಕ್ಕು. ರಾಜ್ಯದ 14 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮತದಾನದಲ್ಲಿ ಪಾಲ್ಗೊಂಡು ತಮ್ಮ ಅಮೂಲ್ಯ ಮತವನ್ನು ಮೈತ್ರಿ ಅಭ್ಯರ್ಥಿಗಳಿಗೆ ನೀಡಿರಿ ಎಂದು ವಿನಂತಿಸಿಕೊಳ್ಳುತ್ತಿ
ದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.










