ಮೂಡಿಗೆರೆ : ಜಾವಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ…

1020
firstsuddi

ಮೂಡಿಗೆರೆ : ಹೊರನಾಡು ದೇವಾಲಯದಿಂದ ಮೂಡಿಗೆರೆ ಕಡೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ಜಾವಳಿ ಸಮೀಪದ ಬಾಳೂರು ಎಸ್ಟೇಟ್ ಬಳಿ ತಡರಾತ್ರಿ ನಡೆದಿದ್ದು, ಕಾರು ಸಂಪೂರ್ಣ ಜಖಂ ಆಗಿದ್ದು, ಕಾರಿನಲ್ಲಿದ್ದ ಮೂವರಿಗೂ ಸಣ್ಣ ಪುಟ್ಟ ಗಾಯವಾಗಿದ್ದು, ಹೊರನಾಡಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು ಎನ್ನಲಾಗಿದ್ದು, ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.