ಮೂಡಿಗೆರೆ : ಭಾರಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಮರ…

1176
firstsuddi

ಮೂಡಿಗೆರೆ : ನಾಲ್ಕು ದಿನಗಳಿಂದ ತಾಲ್ಲೂಕಿನಾಧ್ಯಂತ ಭಾರಿ ಗಾಳಿ-ಮಳೆ ಸುರಿಯುತ್ತಿದ್ದು, ಇಂದು ತಾಲ್ಲೂಕಿನ ಮತ್ತಿಕಟ್ಟೆ ಗ್ರಾಮದ ಮಾರ್ಟೀನ್ ಎಸ್ಟೇಟ್‍ನ ಕಾರ್ಮಿಕರು ವಾಸ ಇದ್ದ ಮನೆಯ ಮೇಲೆ ಮರ ಬಿದ್ದಿರುವ ಘಟನೆ ನಡೆದಿದ್ದು, ಅಸ್ಸಾಂ ಮೂಲದ 8 ಕಾರ್ಮಿಕರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, 4 ದಿನದಿಂದ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ತಾಲ್ಲೂಕಿನ ಜನ ಮನೆಯಿಂದ ಹೊರಬರಲಾಗದಂತಹ ಸ್ಥಿತಿ ನಿರ್ಮಾಣವಾಗಿದೆ.