ಮೂಡಿಗೆರೆ : ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ-ಚಾರ್ಮಾಡಿ ಘಾಟ್ ತಿರುವಿನಲ್ಲಿ ಭೂಕುಸಿತ…

547

ಮೂಡಿಗೆರೆ : ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತಾಲ್ಲೂಕಿನ ಹಲವೆಡೆ ಇಂದು ಬೆಳಿಗ್ಗೆಯಿಂದಲೂ ನಿರಂತರ ಮಳೆಯಾಗುತ್ತಿರುವುದರಿಂದ ಚಾರ್ಮಾಡಿ ಘಾಟ್ ರಸ್ತೆ ತಿರುವಿನಲ್ಲಿ ಸಣ್ಣ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದ್ದು, ವಾಹನ ಸವಾರರು ಆತಂಕ ಪಡುವಂತಾಗಿದೆ.