ಮೂಡಿಗೆರೆ : ಮೈಸೂರಿನಲ್ಲಿ ದೇವಸ್ಥಾನ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂಡಿಗೆರೆ ಬಸ್ ನಿಲ್ದಾಣದ ಸಮೀಪ ಸಂಸದರಾದ ತೇಜಸ್ವಿಸೂರ್ಯ ಹಾಗೂ ಪ್ರತಾಪ್ ಸಿಂಹ ಅವರಿಗೆ ಮುತ್ತಿಗೆ ಹಾಕಿದ ಹಿಂದೂಪರ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶನ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
Home ಸ್ಥಳಿಯ ಸುದ್ದಿ ಮೂಡಿಗೆರೆ :ಮೈಸೂರಿನಲ್ಲಿ ದೇವಸ್ಥಾನ ಕೆಡವಿದ ಪ್ರಕರಣ: ಸಂಸದರಾದ ತೇಜಸ್ವಿ ಸೂರ್ಯ ಪ್ರತಾಪ್ ಸಿಂಹಗೆ ಮುತ್ತಿಗೆ ಯತ್ನ…










