ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ…

62
firstsuddi

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.