ರಾಷ್ಟ್ರೀಯ ವೈದ್ಯರ ದಿನ : ಪ್ರಧಾನಿ ಮೋದಿ ಶುಭಾಶಯ…

63
firstsuddi

ನವದೆಹಲಿ : ಇಂದು ರಾಷ್ಟ್ರೀಯ ವೈದ್ಯರ ದಿನ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲ ವೈದ್ಯರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ದೇಶದ ಎಲ್ಲ ವೈದ್ಯರಿಗೂ ವೈದ್ಯರ ದಿನಾಚರಣೆಯ ಶುಭಾಶಯಗಳು. ಜೀವ ಉಳಿಸುವಲ್ಲಿ ಮತ್ತು ನಮ್ಮ ಗ್ರಹವನ್ನು ಆರೋಗ್ಯಕರವಾಗಿಸುವಲ್ಲಿ ವೈದ್ಯರ ಪಾತ್ರ ಅಪಾರವಾಗಿದೆ ಎಂದಿದ್ದಾರೆ. ಇದರೊಂದಿಗೆ ವೀಡಿಯೋವೊಂದನ್ನು ಕೂಡ ಶೇರ್ ಮಾಡಿದ್ದಾರೆ.