ಶಾಸಕ ಅನಿಲ್ ಬೆನಕೆ ವಿರುದ್ಧ ಕೇಸ್ ದಾಖಲು…

61
firstsuddi

ಬೆಳಗಾವಿ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಶಾಸಕ ಅನಿಲ್ ಬೆನಕೆ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಚುನಾವಣಾ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆ ಪೊಲೀಸರು ಪ್ರಜಾಪ್ರತಿನಿಧಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಂದು ಬೆಳಗ್ಗೆ ವಿಶ್ವೇಶ್ವರಯ್ಯ ನಗರದ ಮತಕೇಂದ್ರದ ಕೊಠಡಿಗೆ ತೆರಳಿದ ಅನಿಲ್ ಬೆನಕೆ ಅವರು ಫೋನ್ ನಲ್ಲಿ ಮಾತನಾಡಿದ್ದರು.