ಶಾಸಕ ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ…

53
firstsuddi

ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಆಪ್ತ ಸಹಾಯಕನ ಮೇಲೆ ಹಲ್ಲೆ ನಡೆದಿದೆ.

ನಿನ್ನೆ ರಾತ್ರಿ 10:30ರ ವೇಳೆಗೆ ಪ್ರಜ್ವಲ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹೊನ್ನಾಳಿ ತಾಲೂಕು ಆಸ್ಪತ್ರೆಗೆ ಪ್ರಜ್ವಲ್ ಅವರನ್ನು ದಾಖಲಿಸಿದ್ದು, ವಿಷಯ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ರೇಣುಕಾಚಾರ್ಯ ಆಪ್ತ ಸಹಾಯಕನ ಆರೋಗ್ಯವನ್ನು ವಿಚಾರಿಸಿದ್ದಾರೆ.

ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.