ಶ್ರೀ ಶಿವಕುಮಾರಸ್ವಾಮೀಜಿಯವರ ಪುಣ್ಯ ಸ್ಮರಣೆಗೆ ಚಾಲನೆ ನೀಡಿದ ಸಿಎಂ…

185
firstsuddi

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರಸ್ವಾಮೀಜಿಯವರ ಪುಣ್ಯ ಸ್ಮರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಿದ್ದಲಿಂಗ ಶ್ರೀಗಳು , ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಶ್ರೀಗಳು, ಡಿಸಿಎಂ ಪರಮೇಶ್ವರ್ , ಗೃಹ ಸಚಿವ ಎಂಬ ಪಾಟೀಲ್ , ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ,ಎಂ ವೀರಪ್ಪ ಮೊಯ್ಲಿ, ಬಿ ಎಸ್ ಯಡಿಯೂರಪ್ಪ,ವಿ.ಸೋಮಣ್ಣ,  ಸೇರಿದಂತೆ ಇತರರು ಉಪಸ್ಥಿತರಿದ್ದರು.