ಸತೀಶ್ ಜಾರಕಿಹೊಳಿ ಅವರು ಸಲ್ಲಿಸಿದ್ದ ಎರಡೂ ನಾಮಪತ್ರಗಳು ತಿರಸ್ಕಾರ…

231
firstsuddi

ಬೆಳಗಾವಿ : ಗೋಕಾಕ್ ಕ್ಷೇತ್ರದ ಉಪಚುನಾವಣೆಗೆ ಶಾಸಕ ಸತೀಶ್ ಜಾರಕಿಹೊಳಿ ಅವರು ಸಲ್ಲಿಸಿದ್ದ ಎರಡೂ ನಾಮಪತ್ರಗಳು ಅಸಿಂಧುಗೊಂಡಿದೆ. ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಆದರೆ ಇಂದು ಗೋಕಾಕ್ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ನಾಮಪತ್ರ ಪರಿಶೀಲನೆ ಪ್ರಕ್ರಿಯೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಸಲ್ಲಿಸಿದ್ದ ನಾಮಪತ್ರದಲ್ಲಿ ಪಕ್ಷದ ಬಿ ಫಾರಂ ಇಲ್ಲದ ಕಾರಣ ಎರಡೂ ನಾಮಪತ್ರಗಳು ತಿರಸ್ಕಾರಗೊಂಡಿದೆ.