ಸರ್ಕಾರಿ ಜಾಹೀರಾತಿನ ಹೆಸರಿನಲ್ಲಿ ಆಪ್ ಜಾಹೀರಾತು ಪ್ರಕಟ – 97 ಕೋಟಿ ರೂ. ವಸೂಲಿಗೆ ಆದೇಶ…

56
firstsuddi

ನವದೆಹಲಿ : ಸರ್ಕಾರಿ ಜಾಹೀರಾತು ಹೆಸರಿನಲ್ಲಿ ಆಮ್ ಆದ್ಮಿ ಪಕ್ಷ ರಾಜಕೀಯ ಜಾಹೀರಾತುಗಳನ್ನು ಪ್ರಕಟಿಸಿದ್ದು, ಇದರ 97 ಕೋಟಿ ರೂಪಾಯಿ ಬಿಲ್ ಅನ್ನು ಆಮ್ ಆದ್ಮಿ ಪಕ್ಷದಿಂದ ವಸೂಲು ಮಾಡುವಂತೆ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

2015ರ ಸುಪ್ರೀಂಕೋರ್ಟ್ ಆದೇಶಗಳು, 2016ರ ದೆಹಲಿ ಹೈಕೋರ್ಟ್ ಆದೇಶ ಮತ್ತು 2016ರ CCRGA ಆದೇಶವನ್ನು ಆಪ್ ಸರ್ಕಾರವನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.