ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಸ್ವೆಟರ್ ವಿತರಣೆ…

60
firstsuddi

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರೋಟರಿ ಕಾಫಿ ಲ್ಯಾಂಡ್‍ನ ಪದಾಧಿಕಾರಿಗಳು ಗೆಂಡೆಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಸ್ವೆಟರ್ ಸೇರಿದಂತೆ ಕಲಿಕಾ ಸಾಮಗ್ರಿಗಳನ್ನು ನಿನ್ನೆ ವಿತರಿಸಿದರು.

ರೋಟರಿ ಕಾಫಿ ಲ್ಯಾಂಡ್ ಅಧ್ಯಕ್ಷ ತನೋಜ್ ಕುಮಾರ್, ಕಾರ್ಯದರ್ಶಿ ನಾಗೇಶ್ ಕೆಂಜಿಗೆ, ನಾಸೀರ್ ಹುಸೇನ್, ಗುರುಪ್ರಸಾದ್ ಹಾಜರಿದ್ದರು.