ಹಾಸನ : ನಗರದ ಹೊರವಲಯದ ಸತ್ಯವಂಗಲ ಕೆರೆಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಹಾಸನದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಅಂತಿಮ ಬಿಎಸ್ಸಿ ಓದುತ್ತಿದ್ದ ಅರಕಲಗೂಡು ತಾಲ್ಲೂಕಿನ ಹೊಂಡರವಳ್ಳಿ ಗ್ರಾಮದ ಶರಣ್ಯ(19) ಮೃತ ಯುವತಿ ಎಂದು ಗುರುತಿಸಲಾಗಿದ್ದು, ಇಂದು ಮುಂಜಾನೆ ಹೊರವಲಯದ ಸತ್ಯವಂಗಲ ಕೆರೆಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕೆ.ಆರ್. ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










