ಹಾಸನ, ಮಂಡ್ಯ ಹಾಗೂ ತುಮಕೂರಿನಲ್ಲಿ ಬಿಜೆಪಿ ಪಕ್ಷವೇ ಗೆಲ್ಲುತ್ತದೆ : ಬಿ.ಎಸ್. ಯಡಿಯೂರಪ್ಪ

166
firstsuddi

ಕಲಬುರಗಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದು, ಡಾ. ಉಮೇಶ್ ಜಾಧವ್ ಅವರು ಚುನಾವಣೆಯಲ್ಲಿ ದೊಡ್ಡ ಅಂತರದಿಂದ ಗೆಲ್ಲುತ್ತಾರೆ. ರಾಜ್ಯ ಸರ್ಕಾರದ ಕಾರ್ಯ ವೈಖರಿಯಿಂದ ಜನರು ಬೇಸರಗೊಂಡಿದ್ದು, ಹಾಸನ, ಮಂಡ್ಯ ಹಾಗೂ ತುಮಕೂರಿನಲ್ಲಿ ಬಿಜೆಪಿ ಪಕ್ಷವೇ ಗೆಲ್ಲುತ್ತದೆ ಎಂದು ಹೇಳಿಕೆ ನೀಡಿದ್ದಾರೆ.